Yuva Nidhi Scheme Karnataka 2024 Online Apply, Registration 2024, Seva Sindhu Online Application Form


Yuva Nidhi Scheme
Yuva Nidhi Scheme

“Karnataka Yuva Nidhi” ಯೋಜನೆಯ ಉಪಯೋಗವನ್ನು 2023 ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್‌ಗಳು ಸೇರಿದಂತೆ) ಪುತಿ ತಿಂಗಳು ರೂ.3000/- (ಮೂರು ಸಾವಿರ ರೂ.ಗಳು ಮಾತ್ರ ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪುತಿ ತಿಂಗಳು ರೂ.1500/- (ಒಂದು ಸಾವಿರದ ಐದುನೂರು ರೂ.ಗಳು ಮಾತ್ರ) ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು “Karnataka Yuva Nidhi Yojane” ಯನ್ನು ಕರ್ನಾಟಕ ಸರ್ಕಾರವು ಜಾರಿಗೊಳಿಸಿದೆ.


Yuva Nidhi Scheme Karnataka Online Application

NameDetails
Scheme NameKarnataka Yuva Nidhi Yojana | Karnataka Yuva Nidhi Scheme
Scheme byCongress Party
BeneficiariesUnemployed Graduates
Registration Start Date26 December 2023 at 1:30 PM
 Last Date No Last Date
Official WebsiteYuvaNidhiScheme.in

Yuva Nidhi Scheme Online Application Form PDF

 

Yuva Nidhi Scheme Eligibility Criteria in Kannada

  • ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ (Domicile
    of Karnataka) ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.
  • ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು.
  • ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು,
  • ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

 

Those Not Eligible for this scheme

ಈ ಕೆಳಗೆ ನೀಡಲಾದ ಷರತ್ತುಗಳನ್ನು ನೀವು ಹೊಂದಿದ್ದರೆ ಈ ಯೋಜನೆಯ ಉಪಯೋಗ ಪಡೆಯಲು ಸಾಧ್ಯವೇ ಇಲ್ಲ

  • ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು.
    2, ಶಿಶಿಕ್ಷು (Apprentice) ವೇತನವನ್ನು ಪಡೆಯುತ್ತಿರುವವರು.
  • ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.
  • ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು.

Documents Required For Karnataka Yuva Nidhi

  • ಪದವಿ ಪ್ರಮಾಣಪತ್ರ / ಡಿಪ್ಲೊಮಾ ಪ್ರಮಾಣಪತ್ರ
  • ಅಭ್ಯರ್ಥಿಯ ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ಬುಕ್
  • ಅಭ್ಯರ್ಥಿಯ ಫೋಟೋ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ನಿವಾಸ ಪ್ರಮಾಣಪತ್ರ
  • ಮತ್ತು ಇತರೆ ದಾಖಲಾತಿಗಳು

Karnataka Yuva Nidhi ಯೋಜನೆಯ ಗೆ ಹೇಗೆ ಅರ್ಜಿ ಸಲ್ಲಿಸುವುದು ಎಂಬುದರ ಬಗ್ಗೆ ಅತೀ ಶೀಘ್ರದಲ್ಲೇ ಮಾಹಿತಿ ನೀಡಲಾಗುತ್ತದೆ. ಅರ್ಹ ಫಲಾನುಭವಿಗಳು ಕಾಯಬೇಕು.

Karnataka Yuva Nidhi Scheme Online Links

Yuva Nidhi Seva Sindhu Apply Online (Direct Link)Click Here (Active)
Yuva Nidhi Application Status Check OnlineClick Here (In-Active)
Guarantee Scheme Official WebsiteClick Here
yuva nidhi scheme eligibility, yuva nidhi scheme apply online, yuva nidhi scheme last date, karnataka yuva nidhi scheme apply online date, yuva nidhi scheme application, yuva nidhi scheme when will start, yuva nidhi scheme congress, yuva nidhi scheme age limit